Browsing: ದೇಶ

ಲಂಡನ್‌ (ಜು.18): ಯಾರು ಬೇಕಾದರೂ ಪ್ರಧಾನಿಯಾಗಲಿ, ಆದರೆ ಭಾರತೀಯ ಮೂಲದ ರಿಷಿ ಸುನಾಕ್‌ ಮಾತ್ರ ಬೇಡ ಎಂದು ಬ್ರಿಟನ್‌ನ ಪ್ರಧಾನಿ ಬೋರಿಸ್‌ ಜಾನ್ಸನ್‌ ಹೇಳುತ್ತಿರುವುದರ ನಡುವೆಯೂ, ಆಡಳಿತಾರೂಢ ಕನ್ಸರ್ವೇಟಿವ್‌ ಪಕ್ಷದ ಸದಸ್ಯರಿಗೆ ರಿಷಿ ಅವರೇ ಅಚ್ಚುಮೆಚ್ಚಿನ ಆಯ್ಕೆಯಾಗಿದ್ದಾರೆ…

Read More

ಲಕ್ನೋ: ದುಷ್ಕರ್ಮಿಗಳು ದೇವಸ್ಥಾನದ ಕಾಂಪೌಂಡ್‍ನಲ್ಲಿ ಮಾಸದ ತುಂಡುಗಳನ್ನು ಎಸೆದಿದ್ದರು. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು 3 ಮಾಸದ ಅಂಗಡಿಗೆ ಬೆಂಕಿ ಹಚ್ಚಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ರಸೂಲಾಬಾದ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ದೇವಸ್ಥಾನದೊಳಗೆ ಮಾಸದ ತುಂಡುಗಳು…

Read More

ಲಕ್ನೋ: ಲುಲು ಮಾಲ್‍ಗೆ ನುಗ್ಗಿ ಶನಿವಾರ ಹನುಮಾನ್ ಚಾಲೀಸಾ ಪಠಿಸಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ನೂತನವಾಗಿ ನಿರ್ಮಾಣವಾಗಿರುವ ಲುಲು ಶಾಪಿಂಗ್ ಮಾಲ್‍ಗೆ ಪ್ರವೇಶಿಸಲು ಪ್ರಯತ್ನಿಸಿ ಗಲಾಟೆ ಮಾಡಿದ್ದ ಸುಮಾರು 15 ಮಂದಿಯನ್ನು ವಶಕ್ಕೆ ಪಡೆಯಲಾಯಿತು. ಈ ಕುರಿತಂತೆ…

Read More

ಬೀಜಿಂಗ್‌ (ಜುಲೈ 17): ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಶನಿವಾರ ಲಡಾಖ್‌ ಸಮೀಪದ ಭಾಗವಾದ ಕ್ಸಿನ್‌ಜಿಯಾಂಗ್ ಪ್ರದೇಶಕ್ಕೆ ಭೇಟಿ ನೀಡಿದರು. ಈ ವೇಳೆ ಅವರು ಇಸ್ಲಾಂ ಕುರಿತಾಗಿ ಹೇಳಿರುವ ಹೇಳಿಕೆ ಬಹಳ ಮಹತ್ವ ಪಡೆದುಕೊಂಡಿದೆ. ಈ…

Read More

ಲಕ್ನೋ: ದೇಶದಲ್ಲಿ ಉಚಿತ ರೇವಡಿ(ಒಂದು ಬಗೆಯ ಸಿಹಿ ತಿಂಡಿ) ಹಂಚಿ, ಮತ ಗಳಿಸುವ ಸಂಸ್ಕೃತಿಯನ್ನು ತರಲು ಪ್ರಯತ್ನಿಸಲಾಗುತ್ತಿದೆ. ಉಚಿತ ಕೊಡುಗೆಗಳನ್ನು ನೀಡುವ ರೇವಡಿ ಸಂಸ್ಕೃತಿ ದೇಶದ ಅಭಿವೃದ್ಧಿಗೆ ಅತ್ಯಂತ ಅಪಾಯಕಾರಿ ಎಂದು ಪ್ರಧಾನಿ ನರೇಂದ್ರ ಮೋದಿ ವ್ಯಂಗ್ಯ…

Read More

ನವದೆಹಲಿ(ಜು.17): ದೆಹಲಿಯ ಮಾಜಿ ಕ್ರಿಕೆಟಿಗ ಮತ್ತು ದೆಹಲಿಯ ಬಿಜೆಪಿ ಸಂಸದ ಗೌತಮ್ ಗಂಭೀರ್ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮೋಸಗಾರ ಎಂದು ಕರೆದಿದ್ದಾರೆ. ತನ್ನನ್ನು ತಾನು ಸಾಮಾನ್ಯ ಎಂದು ಬಣ್ಣಿಸಿಕೊಳ್ಳುವ ಕೇಜ್ರಿವಾಲ್ ದೆಹಲಿಯ 11 ಲಕ್ಷ…

Read More

ಪಶ್ಚಿಮ ಬಂಗಾಳದ ಹಾಲಿ ರಾಜ್ಯಪಾಲರಾಗಿರುವ ಜಗದೀಪ್‌  ಧಂಕರ್‌ ಮುಂಬರುವ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿರಲಿದ್ದಾರೆ. ಬಿಜೆಪಿಯ ಸಂಸದೀಯ ಮಂಡಳಿ ಸಭೆಯ ಬಳಿಕ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಈ ಘೋಷಣೆ ಮಾಡಿದ್ದಾರೆ. ನವದೆಹಲಿ (ಜುಲೈ 16): ಪಶ್ಚಿಮ ಬಂಗಾಳದ…

Read More

ನವದೆಹಲಿ(ಜು.14):  ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣ ಕಾಂಗ್ರೆಸ್‌ಗೆ ನುಂಗಲಾರದ ತುತ್ತಾಗಿ ಪರಿಣಮಿಸುತ್ತಿದೆ. ಕಾಂಗ್ರೆಸ್ ನಾಯಕ ನಾಯಕ ರಾಹುಲ್‌ ಗಾಂಧಿಯನ್ನು ಸತತ ವಿಚಾರಣೆ ನಡೆಸಿದ್ದ ಜಾರಿ ನಿರ್ದೇಶನಾಲಯ ಇದೀಗ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ…

Read More

ಹೈದರಾಬಾದ್(ಜು.03); ಭಾರತ ವಿಶ್ವಗುರುವಾಗುತ್ತಿದೆ. ಸಂಪೂರ್ಣ ಭಾರತದಲ್ಲಿ ಬಿಜೆಪಿ ಆವರಿಸುತ್ತಿದೆ. ಜನಪರ ಆಡಳಿತ, ಅಭಿವೃದ್ಧಿಗಾಗಿ ಜನರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ. ಹೀಗಾಗಿ ಮುಂದಿನ 30 ರಿಂದ 40 ವರ್ಷ ಬಿಜೆಪಿ ಯುಗ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ…

Read More

ಹೈದರಾಬಾದ್‌(ಜು.03): ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ (ಕೆಸಿಆರ್) ಪ್ರಧಾನಿ ಮೋದಿ ಅವರನ್ನು ಬರಮಾಡಿಕೊಳ್ಳದಿರುವ ಬಗ್ಗೆ ತೆಲಂಗಾಣ ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಅವರು ಹುಲಿ ಬಂದಾಗ ತಕ್ಷಣ ನರಿಗಳು ಓಡಿ ಹೋಗುತ್ತವೆ ಎಂಬ ಹೇಳಿಕೆ ನೀಡಿ…

Read More