Browsing: ದೇಶ

ನಾವು ಈಗಾಗಲೇ ಪಿಎಫ್‌ಐ ಸಂಘಟನೆಯ ಯೋಚನೆಗಳನ್ನು ವಿರೋಧಿಸಿದ್ದೆವು. ಹಾಗಂತೆ ಇಡೀ ಪಿಎಫ್‌ಐ ಸಂಘಟನೆಯನ್ನೇ ಸರ್ಕಾರ ಬ್ಯಾನ್‌ ಮಾಡಿದ್ದು ಸರಿಯಲ್ಲ, ಬಲಪಂಥೀಯ ಸಂಘಟನೆಯನ್ನು ಸರ್ಕಾರ ಬ್ಯಾನ್‌ ಮಾಡೋದು ಯಾವಾಗ ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್‌ ಓವೈಸಿ ಪ್ರಶ್ನೆ…

Read More

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆಯ ಗುಂಡು ತಗುಲಿ ಭಾನುವಾರ ಬಂಧಿತನಾಗಿದ್ದ ಲಷ್ಕರ್-ಎ-ತೋಯ್ಬಾ(ಎಲ್‌ಇಟಿ) ಭಯೋತ್ಪಾದಕ ಬುಧವಾರ ಸ್ಫೋಟಕ ಮಾಹಿತಿಯನ್ನು ಬಹಿರಂಗಪಡಿಸಿದ್ದಾನೆ. ಪಾಕಿಸ್ತಾನಿ ಸೇನೆಯು ಬಂಧಿತ ಭಯೋತ್ಪಾದಕನಿಗೆ ಆತ್ಮಾಹುತಿ ಕಾರ್ಯಾಚರಣೆ ನಡೆಸಲು 30,000 ರೂ. ನೀಡಿದ್ದು, ತನ್ನೊಂದಿಗೆ…

Read More

ನವದೆಹಲಿ(ಜು.22): ರಾಷ್ಟ್ರಪತಿ ಚುನಾವಣೆಯ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಎನ್‌ಡಿಎ ಕೂಟದ ಅಭ್ಯರ್ಥಿ ದ್ರೌಪದಿ ಮರ್ಮು ಭಾರಿ ಮುನ್ನಡೆ ಪಡೆದಿದ್ದಾರೆ. ವಿಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹ ಮೊದಲ ಸುತ್ತಿನಲ್ಲಿ 208 ಮತ ಪಡೆದರೆ, ಮುರ್ಮು 540…

Read More

ನವದೆಹಲಿ (ಜುಲೈ 21): ನ್ಯಾಷನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ಜಾರಿ ನಿರ್ದೇಶನಾಲಯದಿಂದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ವಿಚಾರಣೆಯನ್ನು ಮಹಿಳಾ ಹೆಚ್ಚುವರಿ ನಿರ್ದೇಶಕರ ನೇತೃತ್ವದಲ್ಲಿ ಐವರು ಅಧಿಕಾರಿಗಳು ನಡೆಸುತ್ತಿದ್ದಾರೆ. ಹೆಚ್ಚುವರಿ ನಿರ್ದೇಶಕಿ ಮೋನಿಕಾ ಶರ್ಮಾ ಅವರು…

Read More

ನವದೆಹಲಿ: ಅದಾನಿ ಗ್ರೂಪ್ಸ್ ಅಧ್ಯಕ್ಷ ಗೌತಮ್ ಅದಾನಿ ಮೈಕ್ರೋಸಾಫ್ಟ್ ಸಹಸಂಸ್ಥಾಪಕ ಬಿಲ್‌ಗೇಟ್ಸ್ ಅವರನ್ನು ಹಿಂದಿಕ್ಕಿ, ವಿಶ್ವದ 4ನೇ ಶ್ರೀಮಂತ ವ್ಯಕ್ತಿಯಾಗಿದ್ದಾರೆ. ಫೋರ್ಬ್ಸ್ ರಿಯಲ್-ಟೈಮ್ ಬಿಲಿಯನೇರ್‌ಗಳ ಪಟ್ಟಿಯಲ್ಲಿ ಅದಾನಿಯವರ ನಿವ್ವಳ ಮೌಲ್ಯ 104.6 ಶತಕೋಟಿ ಡಾಲರ್‌ನಷ್ಟಿದೆ(ಸುಮಾರು 8.3 ಲಕ್ಷ…

Read More

ನವದೆಹಲಿ/ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರನ್ನು ಗುರುವಾರ ವಿಚಾರಣೆಗೆ ಕರೆಸಿದ್ದು, ಇದೀಗ ಕಾಂಗ್ರೆಸ್ ಕಾರ್ಯಕರ್ತರು ಸೋನಿಯಾ ಗಾಂಧಿ ಅವರಿಗೆ ಬೆಂಬಲ ಸೂಚಿಸಲು ಬೀದಿಗಿಳಿದಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ನವದೆಹಲಿಯ…

Read More

ನವದೆಹಲಿ: ದೇಶದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಅಧಿಕೃತವಾಗಿ ಆಯ್ಕೆಯಾಗಿದ್ದಾರೆ. ಬೆಳಗ್ಗೆ 11 ಗಂಟೆಗೆ ಆರಂಭವಾಗಿದ್ದ ಮತ ಎಣಿಕೆ ಪ್ರಕ್ರಿಯೆ ಅಂತ್ಯಗೊಂಡಿದ್ದು ನಿರೀಕ್ಷೆಯಂತೆ ವಿಜೇತರಾಗಿ ದೇಶದ ಪ್ರಥಮ ಪ್ರಜೆ ಹುದ್ದೆ ಅಲಂಕರಿಸಿದ್ದಾರೆ. ಶೀಘ್ರ ನಿಕಟ ಪೂರ್ವ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರಿಂದ…

Read More

ನವದೆಹಲಿ (ಜು.21): ಸೋನಿಯಾ ಗಾಂಧಿ ಸೂಪರ್ ಹ್ಯೂಮನ್ ಬೀಯಿಂಗಾ..? ಕಾನೂನಿಗಿಂತ ದೊಡ್ಡವರಾ..? ಕಾನೂನಿಗೂ ಅವರಿಗೂ ಸಂಬಂಧವೇ ಇಲ್ವಾ..? ಹೀಗೆ ಲೋಕಸಭೆಯಲ್ಲಿಂದು ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ…

Read More

ನವದೆಹಲಿ: ಇಂದು ಬೆಳಗ್ಗೆ 10 ಗಂಟೆಯಿಂದಲೇ ಆರಂಭವಾದ ರಾಷ್ಟ್ರಪತಿ ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಮತ ಚಲಾಯಿಸಿದರು. ಭಾರತದ 15ನೇ ರಾಷ್ಟ್ರಪತಿಯನ್ನು ಆಯ್ಕೆಗೆ ಮತ ಚಲಾಯಿಸಲು ಈಗಾಗಲೇ ಸಂಸದರು ಸಂಸತ್ತಿನಲ್ಲಿ ಸರತಿ ಸಾಲಿನಲ್ಲಿ ನಿಂತಿದ್ದಾರೆ. ಸಂಸತ್ತಿನ…

Read More

ಶ್ರೀನಗರ: ಆಕಸ್ಮಿಕವಾಗಿ ನಡೆದ ಗಣಿ ಸ್ಫೋಟದಲ್ಲಿ ಕರ್ತವ್ಯದಲ್ಲಿದ್ದ ಇಬ್ಬರು ಯೋಧರು ಹುತಾತ್ಮರಾದ ಘಟನೆ ಜಮ್ಮು ಮತ್ತು ಕಾಶ್ಮೀರದ ಪೂಂಚ್‍ನ ಎಲ್‍ಒಸಿ ಬಳಿ ನಡೆದಿದೆ. ಪೂಂಚ್ ಜಿಲ್ಲೆಯ ಮೆಂಧರ್ ಸೆಕ್ಟರ್‌ನಲ್ಲಿ ಸೈನಿಕರು ಎಲ್‍ಒಸಿ ಗಡಿಯಲ್ಲಿ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾಗ…

Read More