Browsing: ತುಮಕೂರು

ತುಮಕೂರು(ಜ.15): ಪ್ರಕರಣವೊಂದರ ಸಂಬಂಧ ಪೊಲೀಸ್‌(Police) ಠಾಣೆಗೆ ಹೋಗಲು ದೂರುದಾರನ್ನೊಬ್ಬನಿಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯೇ ಕಾರು ಕೊಟ್ಟು ಕಳುಹಿಸಿ ದಂಡಿನಶಿವರ ಎಸ್‌ಐ ಹಾಗೂ ಸಿಪಿಐಗೆ ಶಾಕ್‌ ಕೊಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಂಬೆಳಗ್ಗೆಯೇ ದಂಡಿನಶಿವರ ಪೊಲೀಸರು ಆರೋಪಿಯನ್ನು(Accused) ಬಂಧಿಸಿದ್ದಾರೆ.…

Read More

ತುಮಕೂರು: ಭಾರತದಲ್ಲಿ ಬುರ್ಕಾ ನಿಷೇಧ ಮಾಡಬೇಕು ಎಂದು ಅಭಿಪ್ರಾಯಪಟ್ಟಿದ್ದ ಮಾಜಿ ಸಚಿವ ಸೊಗಡು ಶಿವಣ್ಣ ವಿರುದ್ಧ ತುಮಕೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೊಗಡು ಶಿವಣ್ಣ ಅವರು ಕೆಲದಿನಗಳ ಹಿಂದೆ ಪತ್ರಿಕಾಗೋಷ್ಠಿ ನಡೆಸಿ ನಮ್ಮ ಸಂಸ್ಕೃತಿಯಲ್ಲಿ…

Read More